ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ ಟಿಸಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ.