ರಾಜ್ಯಹೆಬ್ಬಾಳ ಸುರಂಗ ರಸ್ತೆ ಯೋಜನೆ: PIL ಗೆ 10 ದಿನಗಳೊಳಗೆ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಯೋಜನೆಯಿಂದ ಪರಿಸರದ ಮೇಲೆ ಉಂಟಾಗುವ ಪರಿಣಾಮದ ಕುರಿತು ಯಾವುದೇ ಅಧ್ಯಯನ ನಡೆಸಲಾಗಿದೆಯೇ, ವಿಶೇಷವಾಗಿ ಹೆಬ್ಬಾಳ ಕೆರೆಗೆ ನೀರಿನ ಒಳಹರಿವು ಮತ್ತು ಹೊರಹರಿವು ಅಡ್ಡಿಯಾಗುತ್ತದೆಯೇ, ಜಲಮಾರ್ಗಗಳಿಗೆ ತೊಂದರೆಯಾಗುತ್ತದೆಯೇ ಎಂಬ ವಿವರಗಳನ್ನು ದಾಖಲಾತಿಗಳೊಂದಿಗೆ 10 ದಿನಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.