10 Dead

ಬಹಾಮಾಸ್‌ನಲ್ಲಿ ಫ್ಲೆಮಿಂಗೊ ಏರ್ ವಿಮಾನ ಪತನ: 10 ಮಂದಿ ದುರ್ಮರಣ; Video
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹಾಮಾಸ್ ಪೊಲೀಸ್ ಆಯುಕ್ತೆ ಶಾಂತಾ ನೋಲ್ಸ್, ವಿಮಾನದಲ್ಲಿ ಒಂಬತ್ತು ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಇದ್ದರು. ರಕ್ಷಣಾ ಸಿಬ್ಬಂದಿ ಅಪಘಾತ ಸ್ಥಳದಲ್ಲಿ ಬದುಕಿದ್ದರೂ, ಬಳಿಕ ಅವರು ಕೂಡ ಮೃತಪಟ್ಟಿರುವುದನ್ನು ದೃಢಪಡಿಸಲಾಗಿದೆ ಎಂದು ಹೇಳಿದರು.

ಬ್ರೆಜಿಲ್ ನಲ್ಲಿ ಅಂಗಡಿಗೆ ಅಪ್ಪಳಿಸಿದ ವಿಮಾನ, 10 ಜನ ಸಾವು: ಹೊತ್ತಿಕೊಂಡ ಬೆಂಕಿಯಿಂದ 12 ಮಂದಿಗೆ ಗಾಯ
ನಿಯಂತ್ರಣ ಕಳೆದುಕೊಂಡ ವಿಮಾನವು ಹಲವಾರು ಕಟ್ಟಡಗಳಿಗೆ ಡಿಕ್ಕಿ ಹೊಡೆದು ವ್ಯಾಪಕ ಹಾನಿಯನ್ನುಂಟು ಮಾಡಿದೆ. ಈ ಘಟನೆಯಲ್ಲಿ 12 ಜನರು ಗಾಯಗೊಂಡಿದ್ದಾರೆ ಎಂದು ಬ್ರೆಜಿಲಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಅಂಕೋಲಾ ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 6 ಜನರ ಮೃತದೇಹ ಪತ್ತೆ, ಉಳಿದವರಿಗಾಗಿ ಶೋಧ
ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಹಾಗೂ ಟ್ರಕ್ ಚಾಲಕನ ಶವ ಪತ್ತೆಯಾಗಿದೆ.

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ, 10 ಸಾವು
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಗುರುದ್ವಾರದ ಮಣಿಕರನ್‌ನಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಮತ್ತು...

ಜಾರ್ಖಂಡ್: ಕಣಿವೆಗೆ ಉರುಳಿದ ಬಸ್; 10 ಸಾವು
ಬಸ್ ವೊಂದು ಕಣಿವೆಗೆ ಉರುಳಿ ಸುಮಾರು 10 ಪ್ರಯಾಣಿಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ....

