ರಾಜ್ಯಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡದೇ ಹೋದಲ್ಲಿ ಟೆಂಡರ್ ಕರೆಯುತ್ತೇವೆ: ಕೆ.ಎಚ್ ಮುನಿಯಪ್ಪ
ರಾಜ್ಯ ಸರಕಾರದ ಮಹತ್ವದ ಅನ್ನಭಾಗ್ಯ ಯೋಜನೆ ಸಂಬಂಧ ಕೇಂದ್ರ ಸರಕಾರ ಅಕ್ಕಿ ಕೊಡದೇ ಹೋದಲ್ಲಿ ಟೆಂಡರ್ ಕರೆಯುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.