ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಸೋಮವಾರ ಹೇಳಿದ್ದಾರೆ.