ರಾಜ್ಯಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಘೋಷಣೆ!
ಕರ್ನಾಟಕದ ಅರಣ್ಯದಲ್ಲಿ ಮೃತಪಟ್ಟ ತಮಿಳು ಮೂಲದ ಮೂವರ ಕುಟುಂಬಗಳಿಗೆ ತಮಿಳುನಾಡು ಅರಣ್ಯ ಇಲಾಖೆ ತಲಾ 10 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಅರಣ್ಯ ಸಚಿವ ಆರ್ವಿ ರಂಜಿತ್ಕುಮಾರ್ ಅವರು ಇಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.