ದೇಶ1 ಕೋಟಿಗೂ ಹೆಚ್ಚು ಹುದ್ದೆ ಖಾಲಿ: ಪ್ರಧಾನಿ ಮೋದಿಯ 10 ಲಕ್ಷ ಉದ್ಯೋಗ ಭರವಸೆಗೆ ವರುಣ್ ಗಾಂಧಿ ಟಾಂಗ್
ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯು ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಉದ್ಯೋಗ ಭರ್ತಿಮಾಡಲು “ಮಿಷನ್ ಮೋಡ್” ಘೋಷಿಸಿದ ಕೂಡಲೇ, ಬಿಜೆಪಿ ಸಂಸದ ವರುಣ್ ಗಾಂಧಿ...