ದೇಶಮಣಿಪುರ: ಚಂದೇಲ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಉಗ್ರರ ಹತ್ಯೆ
ಈ ವೇಳೆ ಶಂಕಿತರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ. ಒಟ್ಟು 10 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.