ದೇಶಮೇಲ್ವರ್ಗದ ಬಡವರಿಗೆ ಮೀಸಲಾತಿ: ಶಿಕ್ಷಣ ಸಂಸ್ಥೆಗಳಲ್ಲಿ ಶೇ.25 ರಷ್ಟು ಸೀಟು ಹೆಚ್ಚಳ: ಪ್ರಕಾಶ್ ಜಾವ್ಡೇಕರ್
ಮೇಲ್ವರ್ಗದ ಬಡವರಿಗೂ ಶೇ.10 ಮೀಸಲಾತಿ ಘೋಷಣೆ ಬೆನ್ನಲ್ಲೇ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳ ಶೇ.25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.