ದೇಶದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರ!
ಪ್ರಸಕ್ತ ಸಾಲಿನಲ್ಲಿ ದೇಶಾದ್ಯಂತ ಉತ್ತಮ ಸೇವೆ ನೀಡಿದ 10 ಪೊಲೀಸ್ ಠಾಣೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ. ಮಣಿಪುರದ ಥೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಇಡೀ ದೇಶದಲ್ಲೇ ಉತ್ತಮ ಸೇವೆ ಒದಗಿಸುವ ಪೊಲೀಸ್ ಠಾಣೆ ಎಂಬ ಖ್ಯಾತಿ ಪಡೆದರೆ, ತೆಲಂಗಾಣದ ಜಮ್ಮಿಕುಂಟಾ ಪೊಲೀಸ್ ಠಾಣೆ 10ನೇ ಸ್ಥಾನದಲ್ಲಿದೆ.