ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್ಡಿಎಫ್)ನ ಹಾಲಿ 10 ಶಾಸಕರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.