ದೇಶರಾಜಸ್ಥಾನ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ
7 ವರ್ಷಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದ ರಾಜಸ್ಥಾನದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಬರಾನ್ನ ಪೋಕ್ಸೊ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ತೀರ್ಪು ನೀಡಿದೆ ಎಂದು ಸರ್ಕಾರ...