ರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಮತ್ತೆ 10 ಕೋಟಿ ರೂ. ಜಪ್ತಿ
ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರೋಪಿಗಳಿಂದ 14 ಕೋಟಿ ನಗದು, ಬ್ಯಾಂಕ್ ನಲ್ಲಿ 10 ಕೋಟಿ ರು. ಹಾಗೂ 4 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ಸೇರಿದಂತೆ ಒಟ್ಟು 28 ಕೋಟಿ ರು. ಅನ್ನು ಎಸ್ಐಟಿ ಜಪ್ತಿ ಮಾಡಿದೆ.