10 ಕೋಟಿ ರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 10 ಕೋಟಿ ರೂ ಅನುದಾನ ನೀಡಿ: ಆರ್.ಅಶೋಕ ಆಗ್ರಹ
ಸರ್ಕಾರ ಕುಡಿಯುವ ನೀರಿಗೆ ಒಂದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ನೌಕರರ ವೇತನವನ್ನು ಕಡಿತಗೊಳಿಸಲಾಗಿದೆ. ಕರ್ನಾಟಕ ಕೂಡ ಅದೇ ದಿಕ್ಕಿನಲ್ಲಿ ಸಾಗುವ ಲಕ್ಷಣಗಳನ್ನು ತೋರಿಸುತ್ತಿದೆ.

ರೇಷ್ಮೆ ಗೂಡಿಗೆ ರಕ್ಷಣಾತ್ಮಕ ದರ ನೀಡಲು 10 ಕೋಟಿ ರೂ. ಹಣ ಮಂಜೂರು: ಸಚಿವ ಡಾ. ನಾರಾಯಣಗೌಡ
ಕೋವಿಡ್ -19 ಹಿನ್ನೆಲೆಯಲ್ಲಿ ರೇಷ್ಮೆ ಗೂಡಿನ ದರ ಕುಸಿದಿತ್ತು.ಸಂಕಷ್ಟ ಕ್ಕೆ ಸಿಲುಕಿದ ರೈತರ ರಕ್ಷಣೆಗಾಗಿ ಸರ್ಕಾರ ರೇಷ್ಮೆ ಗೂಡಿಗೆ ರಕ್ಷಣಾತ್ಮಕ ದರ ನೀಡಲು ತೀರ್ಮಾನಿಸಿ 10 ಕೋಟಿ ರೂ. ಹಣವನ್ನೂ ಬಿಡುಗಡೆ ಮಾಡಿದೆ.

