ರಾಜ್ಯಬೆಣ್ಣೆ ನಗರಿಯಲ್ಲಿ ಹೀನ ಕೃತ್ಯ: ಮಹಿಳೆಗೆ 'ಡ್ರಗ್ಸ್' ನೀಡಿ 'ಸಾಮೂಹಿಕ ಅತ್ಯಾಚಾರ'; 10 ಕಾಮುಕರ ಬಂಧನ
ಜೂನ್ 8 ರಂದು ಆರೋಪಿಗಳು ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಕುಡಿದ ಅಮಲಿನಲ್ಲಿರುವ ಮಹಿಳೆಯ ವಿಡಿಯೋವನ್ನು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.