ದೇಶಜಮ್ಮು ಮತ್ತು ಕಾಶ್ಮೀರ: 300 ಅಡಿ ಆಳದ ಕಮರಿಗೆ ಬಿದ್ದ ಎಸ್ಯುವಿ; 10 ಮಂದಿ ದಾರುಣ ಸಾವು
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.