ದೇಶ5 ಮಂದಿಗೆ ಅಂಗಾಂಗ ದಾನ ಮಾಡಿದ 10 ತಿಂಗಳ ಪುಟಾಣಿ: ಎಲ್ಲರ ಕಣ್ಣಂಚಲ್ಲಿ ನೀರು ತರಿಸಿ ಹೋದ ಕಂದಮ್ಮ!
ಫೆಬ್ರುವರಿ 5 ರಂದು ಅಲಿನ್ ತನ್ನ ತಂದೆ ಪಟ್ಟಣಂತಿಟ್ಟು ಜಿಲ್ಲೆಯ ಮಲ್ಲಪಳ್ಳಿಯ ಅರುಣ್ ಅಬ್ರಾಹಂ, ಅಮ್ಮ ಶೆರಿನ್ ಹಾಗೂ ಅಜ್ಜ, ಅಜ್ಜಿ ಜೊತೆ ಕಾರಿನಲ್ಲಿ ಕೊಟ್ಟಾಯಂನಿಂದ ತಿರುವಲ್ಲಕ್ಕೆ ತೆರಳುತ್ತಿದ್ದಳು.