ಮುಂಬರುವ ಜಿ 20 ಶೃಂಗಸಭೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದ ಪ್ರವಾಸವನ್ನು 10 ದಿನಗಳವರೆಗೆ ಬಂದ್ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.