ದೇಶChhattisgarh: ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್; 10 ನಕ್ಸಲೀಯರ ಹತ್ಯೆ
ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಭೀಕರ ಎನ್ಕೌಂಟರ್ ನಡೆದು ಶೋಧ ಕಾರ್ಯಾಚರಣೆಯಲ್ಲಿ ಇದುವರೆಗೆ ಹತ್ತು ಮಾವೋವಾದಿಗಳ ಶವಗಳನ್ನು ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಬಸ್ತಾರ್ನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.