ದೇಶChhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!
ಮೈನ್ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.