ರಾಜ್ಯಅಂತ್ಯ ಸಂಸ್ಕಾರದಲ್ಲಿ 10ಕ್ಕಿಂತ ಹೆಚ್ಚು ಮಂದಿ ಭಾಗವಹಿಸಬಾರದು: ಬಿಬಿಎಂಪಿ
ಕೊರೋನಾ ವೈರಸ್ ಭೀತಿಯಿಂದಾಗಿ ಸತ್ತವರಿಗೆ ನೆಮ್ಮದಿಯಿಂದ ವಿದಾಯ ಹೇಳಲು ಸಾಧ್ಯವಾಗುತ್ತಿಲ್ಲ. ಕುಟುಂಬದಲ್ಲಿ ಯಾರಾದರೂ ಸಾವನ್ನಪ್ಪಿದರೇ ಅವರ ಅಂತ್ಯ ಸಂಸ್ಕಾರದಲ್ಲಿ 10 ಮಂದಿಗಿಂತ ಹೆಚ್ಚಿನವರು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.