10 ಮಂದಿ ಸಾವು

ಬಹಾಮಾಸ್‌ನಲ್ಲಿ ಫ್ಲೆಮಿಂಗೊ ಏರ್ ವಿಮಾನ ಪತನ: 10 ಮಂದಿ ದುರ್ಮರಣ; Video
ವಿದೇಶ

ಬಹಾಮಾಸ್‌ನಲ್ಲಿ ಫ್ಲೆಮಿಂಗೊ ಏರ್ ವಿಮಾನ ಪತನ: 10 ಮಂದಿ ದುರ್ಮರಣ; Video

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹಾಮಾಸ್ ಪೊಲೀಸ್ ಆಯುಕ್ತೆ ಶಾಂತಾ ನೋಲ್ಸ್, ವಿಮಾನದಲ್ಲಿ ಒಂಬತ್ತು ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಇದ್ದರು. ರಕ್ಷಣಾ ಸಿಬ್ಬಂದಿ ಅಪಘಾತ ಸ್ಥಳದಲ್ಲಿ ಬದುಕಿದ್ದರೂ, ಬಳಿಕ ಅವರು ಕೂಡ ಮೃತಪಟ್ಟಿರುವುದನ್ನು ದೃಢಪಡಿಸಲಾಗಿದೆ ಎಂದು ಹೇಳಿದರು.

ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ
ದೇಶ

ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ

ಪೊಲೀಸ್ ಮೂಲಗಳ ಪ್ರಕಾರ, ಬಲಿಯಾದವರೆಲ್ಲರೂ ಟಾಟಾ ಮ್ಯಾಜಿಕ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಒಂಬತ್ತು ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಭೀಕರ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಸಾವು
ದೇಶ

ಭೀಕರ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಸಾವು

ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಮತ್ತು ಮಿನಿ ಬಸ್‌ನಲ್ಲಿ ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಕರ್ನಾಟಕದ ಬೆಳಗಾವಿಯ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನ: ಫ್ಲೈಓವರ್‌ ತಡೆಗೋಡೆಗೆ ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 12 ಮಂದಿ ಸಾವು
ದೇಶ

ರಾಜಸ್ಥಾನ: ಫ್ಲೈಓವರ್‌ ತಡೆಗೋಡೆಗೆ ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 12 ಮಂದಿ ಸಾವು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಮಾತನಾಡಿ, ಸಲಾಸರ್‌ನಿಂದ ಲಕ್ಷ್ಮಣಗಢಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ತಿರುವು ತೆಗೆದುಕೊಳ್ಳುವಾಗ ಲಕ್ಷ್ಮಣಗಢದ ಫ್ಲೈಓವರ್‌ನ ಒಂದು ಭಾಗಕ್ಕೆ ಡಿಕ್ಕಿ ಹೊಡೆದಿದೆ.

ಮೇಘಾಲಯದಲ್ಲಿ ಪ್ರವಾಹ, ಭೂಕುಸಿತ; 10 ಮಂದಿ ಸಾವು: ಪರಿಸ್ಥಿತಿ ಪರಿಶೀಲಿಸಿದ ಸಿಎಂ ಸಂಗ್ಮಾ
ದೇಶ

ಮೇಘಾಲಯದಲ್ಲಿ ಪ್ರವಾಹ, ಭೂಕುಸಿತ; 10 ಮಂದಿ ಸಾವು: ಪರಿಸ್ಥಿತಿ ಪರಿಶೀಲಿಸಿದ ಸಿಎಂ ಸಂಗ್ಮಾ

ಗಾರೋ ಹಿಲ್ಸ್‌ನ ಎಲ್ಲಾ ಐದು ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಪಶ್ಚಿಮ ಗಾರೋ ಹಿಲ್ಸ್(ಮೂರು) ಮತ್ತು ದಕ್ಷಿಣ ಗ್ಯಾರೋ ಹಿಲ್ಸ್(ಏಳು)ನಲ್ಲಿ ಸಾವುಗಳು ವರದಿಯಾಗಿವೆ.

ಅಂಕೋಲಾ ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 6 ಜನರ ಮೃತದೇಹ ಪತ್ತೆ, ಉಳಿದವರಿಗಾಗಿ ಶೋಧ
ರಾಜ್ಯ

ಅಂಕೋಲಾ ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 6 ಜನರ ಮೃತದೇಹ ಪತ್ತೆ, ಉಳಿದವರಿಗಾಗಿ ಶೋಧ

ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್​ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಹಾಗೂ ಟ್ರಕ್​​​​ ಚಾಲಕನ ಶವ ಪತ್ತೆಯಾಗಿದೆ.

ಮಲೇಷ್ಯಾ: ರಸ್ತೆಯಲ್ಲೇ ಲಘು ವಿಮಾನ ಪತನ; ಬೈಕ್ ಸವಾರ, ಕಾರು ಚಾಲಕ ಸೇರಿ 10 ಮಂದಿ ಸಾವು
ವಿದೇಶ

ಮಲೇಷ್ಯಾ: ರಸ್ತೆಯಲ್ಲೇ ಲಘು ವಿಮಾನ ಪತನ; ಬೈಕ್ ಸವಾರ, ಕಾರು ಚಾಲಕ ಸೇರಿ 10 ಮಂದಿ ಸಾವು

ಮಲೇಷ್ಯಾದ ಸೆಂಟ್ರಲ್ ಸೆಲಂಗೊರ್ ರಾಜ್ಯದಲ್ಲಿ ಲಘು ವಿಮಾನವೊಂದು ಗುರುವಾರ ರಸ್ತೆಯಲ್ಲೇ ಪತನಗೊಂಡಿದ್ದು, ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಎಂಟು ಜನ ಹಾಗೂ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ...

ಕತ್ತಲೆಯಲ್ಲಿ ಕಾಶ್ಮೀರ: ಹಿಮಪಾತದಿಂದ ನಾಲ್ವರು ಯೋಧರು ಸೇರಿ 10 ಮಂದಿ ಸಾವು
ದೇಶ

ಕತ್ತಲೆಯಲ್ಲಿ ಕಾಶ್ಮೀರ: ಹಿಮಪಾತದಿಂದ ನಾಲ್ವರು ಯೋಧರು ಸೇರಿ 10 ಮಂದಿ ಸಾವು

ಕಾಶ್ಮೀರ ಕಣಿವೆಯ ಕೆಲ ಭಾಗಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಯೋಧರು ಸೇರಿದಂತೆ ಕನಿಷ್ಠ ಹತ್ತು ಜನ ಸಾವನ್ನಪ್ಪಿದ್ದಾರೆ.

ಗುಜರಾತ್ ನಲ್ಲಿ ಭೀಕರ ಅಪಘಾತ: 7 ಮಹಿಳೆಯರು ಸೇರಿ 10 ಮಂದಿ ಸಾವು
ದೇಶ

ಗುಜರಾತ್ ನಲ್ಲಿ ಭೀಕರ ಅಪಘಾತ: 7 ಮಹಿಳೆಯರು ಸೇರಿ 10 ಮಂದಿ ಸಾವು

ಗುಜರಾತ್ ಕಚ್ ಜಿಲ್ಲೆಯ ಶಿಕ್ರಾ ಗ್ರಾಮದ ಬಳಿ ಭಾನುವಾರ ಟ್ರಾಕ್ಟರ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ...