ರಾಜ್ಯಜುಲೈ 8 ರಂದು ಬಿಬಿಎಂಪಿ ಸೇರಿ ರಾಜ್ಯದ 10 ಮಹಾನಗರ ಪಾಲಿಕೆಗಳಿಂದ ಬಂದ್ ಗೆ ಕರೆ
ನೌಕರರ ಮುಷ್ಕರದಿಂದಾಗಿ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಸಂಪೂರ್ಣ ಬಂದ್ ಆಗಲಿದ್ದು, ಪಾಲಿಕೆಗಳ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.