ಒಂಬತ್ತು ವಿಚಾರಣಾಧೀನ ಕೈದಿಗಳನ್ನು ಇರಿಸಲಾಗಿದ್ದ ಎ-ಬ್ಲಾಕ್ನಿಂದ ಹತ್ತು ಸ್ಮಾರ್ಟ್ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.