ದೇಶಉತ್ತರ ಪ್ರದೇಶ: ಟ್ರಾಕ್ಟರ್ ಪಲ್ಟಿಯಾಗಿ 10 ಮಂದಿ ದುರ್ಮರಣ, 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಯೋಗಿ
ಸೀತಾಪುರದಿಂದ 47 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ - ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ ಘಟನೆ ಸೋಮವಾರ ಉತ್ತರ ಪ್ರದೇಶದ ಲಖನೌ ಸಮೀಪ ನಡೆದಿದೆ.