ದೇಶ10 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.75 ರಷ್ಟು ಹೊಸ ಕೋವಿಡ್ -19 ಪ್ರಕರಣ: ಕೇಂದ್ರ
ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ 85,362 ಹೊಸ ಕೊರೋನಾ ವೈರಸ್ ಪ್ರಕರಣಗಳಲ್ಲಿ ಶೇ. 75. ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.