ದಿನಂಪ್ರತಿ ನಡೆಸಲಾಗುವ ಕೋವಿಡ್-19 ಪರೀಕ್ಷೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದು, ದಿನಂಪ್ರತಿ 10 ಲಕ್ಷ ಸ್ಯಾಂಪಲ್ ಗಳ ಪರೀಕ್ಷೆ ನಡೆಸುತ್ತಿದೆ.