ರಾಜ್ಯರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಆರೋಪಿ ಸುಳಿವಿಗೆ ರೂ. 10 ಲಕ್ಷ ಬಹುಮಾನ, ಅಮಾಯಕರಿಗೆ ತೊಂದರೆ
ಮಾರ್ಚ್ 1 ರಂದು ನಡೆದಿದ್ದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹುಡುಕಾಟ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ, ಶಂಕಿತನನ್ನು ಬಂಧಿಸಿ ನ್ಯಾಯ ಕೊಡಿಸಲು ನೆರವಾಗುವವರಿಗೆ ರೂ. 10 ಲಕ್ಷ ಬಹುಮಾನ ಘೋಷಿಸಿದೆ.