ದೇಶಜೂನ್ 27 ರಂದು ದೇಶದ 10 ಲಕ್ಷ ಬೂತ್ಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ದೇಶದ 10 ಲಕ್ಷ ಬೂತ್ಗಳಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ.