ರಾಜ್ಯಕರ್ನಾಟಕದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲಾ ಶಿಕ್ಷಣದಿಂದ ವಂಚಿತ!
ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದರೂ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗೆ ಉಳಿದಿದ್ದಾರೆ.