ದೇಶಕಿರಾರಿ ಅಗ್ನಿ ಅವಘಡ: ದೆಹಲಿ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ
ದೆಹಲಿಯ ಹೊರವಲಯದ ಕಿರಾರಿಯಲ್ಲಿನ ಮೂರು ಮಹಡಿಯ ವಸತಿ ಮತ್ತು ವಾಣಿಜ್ಯ ಕಟ್ಟಡದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.