10 ವರ್ಷ

10 ವರ್ಷಗಳ ನಂತರ ಸುದೀಪ್ ಮತ್ತೆ ನಿರ್ದೇಶನಕ್ಕೆ: 'ಕೆಕೆ' ಸಿನಿಮಾ ಪೋಸ್ಟರ್ ರಿಲೀಸ್
ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಸುದೀಪ್ ಬಹುಮುಖ ಪ್ರತಿಭೆಯುಳ್ಳ ನಟ. ಸಿನಿಮಾ ನಟನೆಯ ಜೊತೆಗೆ ಸಿನಿಮಾದ ಇತರೆ ಕಲೆಗಳ ಬಗ್ಗೆ ಆಸಕ್ತಿ ವಹಿಸಿರುವುದು ಮಾತ್ರವೇ ಅಲ್ಲದೆ ಕಲೆಗಳಲ್ಲಿ ಪರಿಣಿತಿಯನ್ನೂ ಹೊಂದಿದ್ದಾರೆ.

ದಶಕ ಪೂರೈಸಿದ ಬೆಳಗಾವಿ ಸುವರ್ಣಸೌಧ: 10 ವರ್ಷಗಳಲ್ಲಿ ನಡೆದದ್ದು ಕೇವಲ 80 ದಿನಗಳ ಅಧಿವೇಶನ!
ಬೆಳಗಾವಿಯ ಸುವರ್ಣ ವಿಧಾನಸೌಧ ಅಸ್ತಿತ್ವಕ್ಕೆ ಬಂದು ಮಂಗಳವಾರಕ್ಕೆ 10 ವರ್ಷಗಳು ಪೂರ್ಣಗೊಂಡಿದೆ. ಕರ್ನಾಟಕದ ಎರಡನೇ ಶಕ್ತಿ ಕೇಂದ್ರವಾಗಿ ಸ್ಥಾಪಿತವಾದ ಬೃಹತ್ ರಚನೆಯು ರಾಜ್ಯ ಸರ್ಕಾರಕ್ಕೆ ಬಿಳಿ ಆನೆಯಾಗಿದೆ.

ಬಸವರಾಜ ಬೊಮ್ಮಾಯಿ ಸೇರಿ 10 ವರ್ಷಗಳಲ್ಲಿ ಆರು ಮುಖ್ಯಮಂತ್ರಿಗಳನ್ನು ಪಡೆದ 'ಹೆಗ್ಗಳಿಕೆ' ಕರ್ನಾಟಕದ್ದು!
ಈ ವರ್ಷಗಳಲ್ಲಿ ಎಂಟು ಬಾರಿ ಮುಖ್ಯಮಂತ್ರಿಗಳ ಬದಲಾವಣೆಗೆ ರಾಜ್ಯ ಸಾಕ್ಷಿಯಾಯಿತು, ಬಿಎಸ್ ಯಡಿಯೂರಪ್ಪ ಅವರು 2011 ರಿಂದ ಮೂರು ಬಾರಿ ಸಿಎಂ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

2009-2019 ದಶಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಏಳು-ಬೀಳು: ಒಂದು ನೋಟ
ರಾಜಕೀಯವಾಗಿ, ಕರ್ನಾಟಕವು ಕಳೆದ 10 ವರ್ಷಗಳಲ್ಲಿ ಅನೇಕ ಗಮನಾರ್ಹ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದರೂ, ಈ ದಶಕ ಲಿಂಗಾಯತ ಸಮುದಾಯದ ಪ್ರಬಲ ವ್ಯಕ್ತಿ ಬಿ ಎಸ್ ಯಡಿಯೂರಪ್ಪ ಮತ್ತೆ ಸಿಎಂ ಆಗುವ ಅವಕಾಶ ತಂದು ಕೊಟ್ಟಿದೆ.

166 ಮಂದಿ ಬಲಿ ಪಡೆದ 26/11 ಮುಂಬೈ ದಾಳಿಗೆ ಇಂದಿಗೆ 10 ವರ್ಷ
ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ...

