ರಾಜ್ಯಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್; Video
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ.