10 ವರ್ಷ ಜೈಲು

ಉತ್ತರಪ್ರದೇಶ: ಛತ್ತೀಸ್ ಗಢ ಮಾವೋವಾದಿಗಳಿಗೆ ಶಸ್ತ್ರಾಸ್ತ್ರ ಪೂರೈಕೆ ಪ್ರಕರಣ; 24 ಪೊಲೀಸರಿಗೆ 10 ವರ್ಷ ಜೈಲು
2010ರಲ್ಲಿ ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗೆ ಶಸ್ತ್ರಾಸ್ತ್ರ ಪೂರೈಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಂಪುರದ ವಿಶೇಷ ನ್ಯಾಯಾಲಯವು ಶುಕ್ರವಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಸಿಬ್ಬಂದಿ ಮತ್ತು 22 ಪೊಲೀಸರು ಸೇರಿದಂತೆ 24 ಪೊಲೀಸ್ ಸಿಬ್ಬಂದಿಗೆ ತಲಾ 10,000 ರೂ.ಗಳ ದಂಡದೊಂದಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ರಾಜಸ್ಥಾನ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ
7 ವರ್ಷಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದ ರಾಜಸ್ಥಾನದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಬರಾನ್‌ನ ಪೋಕ್ಸೊ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ತೀರ್ಪು ನೀಡಿದೆ ಎಂದು ಸರ್ಕಾರ...

ತಬ್ರೇಜ್ ಅನ್ಸಾರಿ ಹತ್ಯೆ ಪ್ರಕರಣ: ಎಲ್ಲಾ 10 ಅಪರಾಧಿಗಳಿಗೆ ಹತ್ತು ವರ್ಷ ಜೈಲು ಶಿಕ್ಷೆ
ತಬ್ರೇಜ್ ಅನ್ಸಾರಿಯನ್ನು ಥಳಿಸಿ ಕೊಂದ ಪ್ರಕರಣದ ಎಲ್ಲಾ 10 ಅಪರಾಧಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜಾರ್ಖಂಡ್ ನ ಸೆರೈಕೇಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣ: ಬಿಹಾರ ಶಾಸಕನಿಗೆ 10 ವರ್ಷ ಜೈಲು ಶಿಕ್ಷೆ
ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಶಾಸಕ ಅನಂತ್ ಕುಮಾರ್ ಸಿಂಗ್ ಅಲಿಯಾಸ್ ಅನಂತ್ ಸಿಂಗ್ ಅವರಿಗೆ ವಿಚಾರಣಾ ನ್ಯಾಯಾಲಯ ಮಂಗಳವಾರ ಶಸ್ತ್ರಾಸ್ತ್ರ ಕಾಯ್ದೆ ಅಡಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪಾಕಿಸ್ತಾನ: ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ಗೆ ಮತ್ತೆ 10 ವರ್ಷ ಜೈಲು
ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ದುಬೈ: ಪತ್ನಿ ಹಂತಕ ಬ್ರಿಟಿಷ್ ಪತ್ರಕರ್ತನಿಗೆ 10 ವರ್ಷ ಜೈಲು ಶಿಕ್ಷೆ
ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದ ಬ್ರಿಟಿಷ್ ದಿನಪತ್ರಿಕೆಯ ಸಂಪಾದಕರೊಬ್ಬರಿಗೆ...

ಬಿಹಾರ ಬಿಸಿಯೂಟ ದುರುಂತ: ಪ್ರಿನ್ಸಿಪಲ್ ಮೀನಾದೇವಿಗೆ 10 ವರ್ಷ ಜೈಲು ಶಿಕ್ಷೆ
ಬಿಹಾರದ ಸರನ್ ಜಿಲ್ಲೆಯ ಗಂಡಮಾನ್ ಹಳ್ಳಿಯ ಶಾಲೆಯಲ್ಲಿ ನಡೆದ ಮಧ್ಯಾಹ್ನ ಬಿಸಿಯೂಟ ದುರಂತಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯಿನಿ...

