ರಾಜ್ಯಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯಾದ್ಯಂತ 10 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!
ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ರಾಯಚೂರು, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಮತ್ತು ಕಲಬುರಗಿಯಲ್ಲಿರುವ ಈ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.