ರಾಜಕೀಯರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ
ಇಂದು ತುಮಕೂರು ಜಿಲ್ಲೆಯ ಬರಗಾಲ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರದ ಸಹಾಯಕ್ಕಾಗಿ ಕಾಯದೆ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಒದಗಿಸಲು ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.