ದೇಶಪ್ರತಿ ಹಲ್ಲಿನ ಗುರುತಿಗೆ 10 ಸಾವಿರ ರು. ಪರಿಹಾರ ನೀಡಬೇಕು: ನಾಯಿ ಕಡಿತ ಪ್ರಕರಣ ಸಂಬಂಧ ಹೈಕೋರ್ಟ್ ಆದೇಶ
ಬಿಡಾಡಿ ಪ್ರಾಣಿಗಳ ದಾಳಿಯ ಸಂತ್ರಸ್ತರಿಗೆ ಪರಿಹಾರ ನೀಡುವುದು ಸರ್ಕಾರದ ಜವಾಬ್ದಾರಿ, ನಾಯಿ ಕಡಿತ ಪ್ರಕರಣದಲ್ಲಿ, ಸಂತ್ರಸ್ತರಿಗೆ ಆಗುವ ಗಾಯದಲ್ಲಿ ಪ್ರತಿ ಹಲ್ಲಿನ ಗುರುತಿಗೆ 10,000 ರು.ಆರ್ಥಿಕ ನೆರವು ನೀಡಬೇಕು .