10 ಸಾವು

ಬ್ರೆಜಿಲ್ ನಲ್ಲಿ ಅಂಗಡಿಗೆ ಅಪ್ಪಳಿಸಿದ ವಿಮಾನ, 10 ಜನ ಸಾವು: ಹೊತ್ತಿಕೊಂಡ ಬೆಂಕಿಯಿಂದ 12 ಮಂದಿಗೆ ಗಾಯ
ನಿಯಂತ್ರಣ ಕಳೆದುಕೊಂಡ ವಿಮಾನವು ಹಲವಾರು ಕಟ್ಟಡಗಳಿಗೆ ಡಿಕ್ಕಿ ಹೊಡೆದು ವ್ಯಾಪಕ ಹಾನಿಯನ್ನುಂಟು ಮಾಡಿದೆ. ಈ ಘಟನೆಯಲ್ಲಿ 12 ಜನರು ಗಾಯಗೊಂಡಿದ್ದಾರೆ ಎಂದು ಬ್ರೆಜಿಲಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಬಸ್- ಟ್ರಕ್ ನಡುವೆ ಭೀಕರ ಅಪಘಾತ; ಶಿರಡಿಗೆ ತೆರಳುತ್ತಿದ್ದ 10 ಮಂದಿ ಯಾತ್ರಿಕರ ದಾರುಣ ಸಾವು
ಶಿರಾಡಿ ಸಾಯಿಬಾಬಾ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಐಷಾರಾಮಿ ಬಸ್ ಮತ್ತು ಟ್ರಕ್ ನಡುವೆ ಭೀಕರವಾಗಿ ಡಿಕ್ಕಿ ಸಂಭವಿಸಿ 7 ಮಹಿಳೆಯರು ಸೇರಿಂದತೆ 10 ಮಂದಿ ಮೃತಪಟ್ಟಿರುವ ಘಟನೆ ನಾಸಿಕ್ನ ಸಿನ್ನಾರ್ ಹೆದ್ದಾರಿಯಲ್ಲಿ ನಡೆದಿದೆ.

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ತ್ರಿಚಕ್ರ ವಾಹನಕ್ಕೆ ಕಂಟೈನರ್ ಡಿಕ್ಕಿ ಹೊಡೆದು 10 ಸಾವು, 7 ಮಂದಿಗೆ ಗಾಯ
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಗಾಯಗೊಂಡಿರುವ ಏಳು ಮಂದಿಯನ್ನು ವಡೋದರ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ

ಕೆನಡಾ: ಸರಣಿ ಚೂರಿ ಇರಿತಕ್ಕೆ 10 ಮಂದಿ ಬಲಿ; 15 ಮಂದಿಗೆ ಗಾಯ
ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ಭಾನುವಾರ ನಡೆದ ಸರಣಿ ಚೂರಿ ಇರಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,

ಪಂಜಾಬ್: ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಮೃತರ ಸಂಖ್ಯೆ 20ಕ್ಕೇರಿಕೆ, 27 ಮಂದಿಗೆ ಗಾಯ
ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಬಟಾಲಾದಲ್ಲಿನ ನಾಮ್ದಾರಿ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಆಕಸ್ಮಿಕ ಅಗ್ನಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೇರಿದೆ. ಗಾಯಗೊಂಡವರ ಸಂಖ್ಯೆಯೂ 27ಕ್ಕೇರಿದೆ.

ಉತ್ತರ ಪ್ರದೇಶ: ಕಾರ್ಪೆಟ್ ಕಾರ್ಖಾನೆಯಲ್ಲಿ ಸ್ಫೋಟ, 13 ಮಂದಿ ಸಾವು
ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಕಾರ್ಪೆಟ್ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 10 ಮಂದಿ ಮೃತಪಟ್ಟಿರುವ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಭೀಕರ ಸರಣಿ ಅಪಘಾತ 10 ಸಾವು, 30 ಮಂದಿಗೆ ಗಾಯ
ತೆಲಂಗಾಣದ ಸಿದ್ದಿಪೇಟೆಯ ರಿಮ್ಮನ ಗುಡ್ಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ...

ಬಿಹಾರ: ಎಲೆವೇಟೆಡ್ ಹೆದ್ದಾರಿಯಿಂದ ಕೆಳಗೆ ಬಿದ್ದ ಬಸ್, 10 ಮಂದಿ ಸಾವು
ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎಲೆವೇಟೆಡ್ ಹೆದ್ದಾರಿಯಿಂದ...

ಅಸ್ಸಾಂ: ದೋಣಿ ಮುಳುಗಿ 10 ಮಂದಿ ದುರ್ಮರಣ
ದೋಣಿ ಮುಳುಗಿದ ಪರಣಾಮ 10 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಸ್ಸಾಂನ ಗೋಲ್ ಪಾರಾದಲ್ಲಿ ನಡೆದಿದೆ ಎಂದು ಜಿಲ್ಲಾ ...

