100

ರಮೇಶ್ ಅರವಿಂದ್ ನಿರ್ದೇಶನದ '100' ಸಿನಿಮಾ ಮೆಚ್ಚಿ ಹೊಗಳಿದ ಸುಧಾ ಮೂರ್ತಿ!
ಇತ್ತೀಚೆಗೆ ಬಿಡುಗಡೆಯಾಗಿರುವ ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾ ಬಗ್ಗೆ ಉದ್ಯಮಿ ಹಾಗೂ ಲೇಖಕಿ ಸುಧಾಮೂರ್ತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ರಮೇಶ್ ಅರವಿಂದ್ ಓರ್ವ ಪರ್ಫೆಕ್ಷನಿಸ್ಟ್ ಮತ್ತು ಪಾಸಿಟಿವ್ ವ್ಯಕ್ತಿ: '100' ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ
ರಮೇಶ್ ಅರವಿಂದ್ ಅವರು ಓರ್ವ ಪರ್ಫೆಕ್ಷನಿಸ್ಟ್, ಸಿನಿಮಾ ಸೆಟ್ ಗೆ ಪಾಸಿಟಿವ್ ಕಳೆ ತಂದುಕೊಡುತ್ತಾರೆ ಎಂದು ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ ರಮೇಶ್ ರನ್ನು ಶ್ಲಾಘಿಸಿದ್ದಾರೆ. ಈ ಹಿಂದೆ ಅವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಯು ಟರ್ನ್ ಗೂ ಕೆಲಸ ಮಾಡಿದ್ದರು.

ರಮೇಶ್ ಅರವಿಂದ್ ಇಂದಿಗೂ ಚಾರ್ಮ್ ಉಳಿಸಿಕೊಂಡಿದ್ದಾರೆ: ನಟಿ ಪೂರ್ಣ ಕಾಂಪ್ಲಿಮೆಂಟ್
ನಟ ರಮೇಶ್ ಅರವಿಂದ್ ಅವರು ನಾಯಕ ನಟನಾಗಿ ನಟಿಸಿರುವ ಸೈಬರ್ ಕ್ರೈಮ್ ಆಧಾರಿತ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ 100 ಭಾಗಿಯಾಗಿರುವ ಬಗ್ಗೆ ನಟಿ ಪೂರ್ಣ ಎಕ್ಸೈಟ್ ಆಗಿದ್ದಾರೆ. ಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿದೆ.

ರಮೇಶ್ ಅರವಿಂದ್ ನಿರ್ದೇಶನದ '100' ಚಿತ್ರದ ಟ್ರೈಲರ್
ರಮೇಶ್ ಅರವಿಂದ್ ನಟಿಸಿ, ನಿರ್ದೇಶಿಸಿರುವ 100 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಚಿತಾ ರಾಮ್, ಪೂರ್ಣ ಅಭಿನಯಿಸಿದ್ದಾರೆ.

ಉಡುಪಿ: ಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ
32 ಹೊಸ ಕೇಸ್ ಗಳಲ್ಲಿ 28 ಮಂದಿ ಮಹಾರಾಷ್ಟ್ರ ಹಾಗೂ ಇಬ್ಬರು ದುಬೈಯಿಂದ ಜಿಲ್ಲೆಗೆ ಬಂದವರಾಗಿದ್ದು, ಎಲ್ಲರೂ ಕ್ವಾರಂಟೈನ್‍ನಲ್ಲಿದ್ದಾರೆ. ಸದ್ಯ 16 ಮಂದಿಯನ್ನು ಉಡುಪಿಯ ಡಾ.ಟಿಎಂಎ ಪೈ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಮೇಶ್ ಅರವಿಂದ್ '100'ಚಿತ್ರಕ್ಕೆ ಯು/ಎ ಪ್ರಮಾಣಪತ್ರ-ತಕ್ಷಣಕ್ಕೆ ರಿಲೀಸ್ ಆಗಲ್ಲ ಎಂದ ನಿರ್ಮಾಪಕ ರಮೇಶ್ ರೆಡ್ಡಿ
ರಮೇಶ್ ಅರವಿಂದ್ ನಿರ್ದೇಶನದ ಮುಂಬರುವ ಚಿತ್ರ 100, ಲಾಕ್ ಡೌನ್ ಆಗುವ ಮುನ್ನ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರಕ್ಕೆ ಯು / ಎ ಪ್ರಮಾಣಪತ್ರ ಸಿಕ್ಕಿದ್ದು, ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಆದಾಗ್ಯೂ, ಬಿಡುಗಡೆಯ ದಿನಾಂಕವನ್ನು ನಿರ್ಧರಿಸುವ ಮುನ್ನ ಕೊರೋನಾವೈರಸ್ ನಿಯಂತ್ರಣಕ್ಕಾಗಿ ಕಾಯಲಾಗುತ್ತಿದೆ

ಚಿತ್ರೀಕರಣ ಮುಗಿಸಿದ '100': ಖಾಕಿ ಖದರ್‌ನಲ್ಲಿ ರಮೇಶ್ ಅರವಿಂದ್
ಸ್ಯಾಂಡಲ್‌ವುಡ್‌ನ ಎವರ್‌ಗ್ರೀನ್ ಸ್ಟಾರ್ ರಮೇಶ್ ಅರವಿಂದ್ ನಿರ್ದೇಶನದ ಸೈಬರ್ ಕ್ರೈಮ್ ಆಧಾರಿತ ಕೌಟುಂಬಿಕ ಥ್ರಿಲ್ಲರ್ ಚಿತ್ರ '100' ಚಿತ್ರೀಕರಣ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ.

'100' ಚಿತ್ರದ ಮೂಲಕ ಮತ್ತೊಮ್ಮೆ ಪೋಲೀಸ್ ತನಿಖೆಗಿಳಿದ ರಮೇಶ್ ಅರವಿಂದ್
ನಟ ರಮೇಶ್ ಅರವಿಂದ್ ತಮ್ಮ ತನಿಖಾಧಿಕಾರಿ ಪಾತ್ರದ ಮೂಲಕ ಇನ್ನೊಮ್ಮೆ ಪ್ರೇಕ್ಷಕರ ಮನರಂಜಿಸಲು ಬರುತ್ತಿದ್ದಾರೆ. ಅವರ ಮುಂದಿನ ಚಿತ್ರ "100" ನಲ್ಲಿ ಅವರು ಮತ್ತೊಮ್ಮೆ ಪೋಲೀಸ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ರಮೇಶ್ ಅರವಿಂದ್ ನಿರ್ದೇಶನದ '100' ಸಿನಿಮಾಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ
ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ ಸಿನಿಮಾ ನಿರ್ದೇಶಕ ಆಕಾಶ್ ಶ್ರಿವತ್ಸ ಎಡಿಟರ್ ಆಗಿ ಬದಲಾಗಿದ್ದಾರೆ. ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾಗೆ ...

