ರಾಜ್ಯಸ್ಯಾನ್ಸನ್ ಗ್ರೂಪ್ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ ನೀಡಲು ಸಿದ್ಧ: ಎಚ್.ಡಿ ಕುಮಾರಸ್ವಾಮಿಗೆ ಎಂ.ಬಿ ಪಾಟೀಲ್ ಪತ್ರ
ಈತನ್ಮಧ್ಯೆ ಪ್ರಸ್ತಾವಿನ ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ಸ್ಯಾನ್ಸನ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮತ್ತು ಭಾರತೀಯ ವ್ಯವಹಾರಗಳ ಮುಖ್ಯಸ್ಥ ಅಭಯ್ ಕೆ. ರೈ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಲಾಗಿದೆ.