ರಾಜ್ಯದೇಶದಲ್ಲೇ ಅತೀದೊಡ್ಡ ಕೋವಿಡ್ ಆಸ್ಪತ್ರೆ ಬೆಂಗಳೂರಿನಲ್ಲಿ: 10,100 ಹಾಸಿಗೆಯುಳ್ಳ ಆರೈಕೆ ಕೇಂದ್ರ ವಾರದಲ್ಲಿ ಕಾರ್ಯಾರಂಭ
ಬೆಂಗಳೂರು ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ 10,100 ಹಾಸಿಗೆ ಸಾಮರ್ಥ್ಯದ ದೇಶದ ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ವಾರದಲ್ಲಿ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.