ರಾಜಕೀಯಪ್ರಧಾನಿಯವರೇ, ಸಾಧನೆ ಸಂಭ್ರಮಾಚರಣೆ ಆಮೇಲೆ, ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಿ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ಶತಕೋಟಿ ಕೋವಿಡ್ ಲಸಿಕೆ ಪೂರೈಕೆ ಕೇವಲ ಫ್ಯಾನ್ಸಿ ನಂಬರ್ ಅಷ್ಟೆ,ಅದರೊಳಗೆ ಕೊರತೆಯಿದೆ ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.