ವಾಣಿಜ್ಯ100 ಉದಯೋನ್ಮುಖ ಉದ್ಯಮಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಕಾಶ್ ಅಂಬಾನಿ
ಭಾರತ ಖ್ಯಾತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಇಬ್ಬರು ಪುತ್ರರಲ್ಲಿ ಹಿರಿಯರಾದ ಆಕಾಶ್ ಅಂಬಾನಿ ಅವರು ಟೈಮ್ ಮ್ಯಾಗಜೀನ್ನ ಜಗತ್ತಿನ ಟಾಪ್ 100 ಉದಯೋನ್ಮುಖ ಉದ್ಯಮಿಗಳಲ್ಲಿ ಸ್ಥಾನ ಪಡೆದಿದ್ದಾರೆ.