ರಾಜ್ಯಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: 100 ಅಡಿ ತಲುಪಿದ ಕೆಆರ್ಎಸ್ ನೀರಿನ ಮಟ್ಟ; ರೈತರ ಮೊಗದಲ್ಲಿ ಮಂದಹಾಸ
ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ.