ದೇಶತಮಿಳುನಾಡು: ತ್ಯಾಜ್ಯದಲ್ಲಿ ಸಿಕ್ಕ 100 ಗ್ರಾಂ ಚಿನ್ನದ ನಾಣ್ಯವನ್ನು ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕ ಮಹಿಳೆ!
ತಮಿಳುನಾಡಿನ ತಿರುವೊಟ್ಟಿಯೂರಿನಲ್ಲಿ ಕಸ ವಿಲೇವಾರಿ ವಿಭಾಗದ ಕೆಲಸಗಾರ, ಕಸದೊಳಗೆ ಸಿಕ್ಕ 7.5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನದ ನಾಣ್ಯವನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.