ರಾಜ್ಯರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ: ಸಿದ್ದರಾಮಯ್ಯ
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ.