ಕೇಂದ್ರ ಬಜೆಟ್ಉಡಾನ್ ಯೋಜನೆಯಡಿ ದೇಶಾದ್ಯಂತ 100 ವಿಮಾನ ನಿಲ್ದಾಣ ಅಭಿವೃದ್ಧಿ: ನಿರ್ಮಲಾ ಸೀತಾರಾಮನ್
ನಾಗರಿಕ ವಿಮಾನ ಯಾನ ವಲಯದಲ್ಲಿ ಉಡಾನ್ ಯೋಜನೆ ಯಶಸ್ವಿಯಾಗಿದ್ದು, ಇದೇ ಮಾದರಿಯಲ್ಲಿ ರೈಲು ಮತ್ತು ವಿಮಾನಗಳ ಮೂಲಕ ರೈತರ ಉತ್ಪನ್ನಗಳನ್ನು ಸಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.