ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.