ದೇಶರಾಜಸ್ಥಾನ ಸರ್ಕಾರದ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆಯನ್ನು ಲೇವಡಿ ಮಾಡಿದ ಬಿಜೆಪಿ
ಪ್ರತಿ ಮನೆಗೂ ತಿಂಗಳಿಗೆ 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ರಾಜಸ್ಥಾನ ಸರ್ಕಾರದ ನಿರ್ಧಾರವನ್ನು ಲೇವಡಿ ಮಾಡಿರುವ ವಿರೋಧ ಪಕ್ಷ ಬಿಜೆಪಿ ಗುರುವಾರ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರವಸೆಗಳನ್ನು ಈಡೇರಿಸದೆ ಇಂತಹ ಘೋಷಣೆಗಳನ್ನು ಮಾಡುತ್ತಲೇ ಇದ್ದಾರೆ ಎಂದು ಆರೋಪಿಸಿದೆ.