1925 ರ ವಿಜಯದಶಮಿಯಂದು ಆರಂಭಗೊಂಡ ಆರ್ಎಸ್ಎಸ್ನ ಈ ಪಯಣವು ರಾಷ್ಟ್ರೀಯ ಹಿತಾಸಕ್ತಿಗಾಗಿ ತ್ಯಾಗ, ಶಿಸ್ತು, ಸೇವೆ ಮತ್ತು ಸಮರ್ಪಣೆಯ ಜೀವಂತ ಕಥೆಯಾಗಿದೆ.